HomeKarnatakaBREAKING : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ 'ನಿರ್ಮಲಾ ಸೀತಾರಾಮನ್' : ಸ್ವಾಗತ ಕೋರಿದ ಬಿ.ವೈ...

BREAKING : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ‘ನಿರ್ಮಲಾ ಸೀತಾರಾಮನ್’ : ಸ್ವಾಗತ ಕೋರಿದ ಬಿ.ವೈ ವಿಜಯೇಂದ್ರ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಜೆಪಿ ರಾಜ್ಯಾಧ್ಯಕ್ಷರು ಸ್ವಾಗತ ಕೋರಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತ ಕೋರಿದರು.

ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular