HomeKarnatakaಗ್ರಹಣದ ವೇಳೆ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶಿಷ್ಟ ಸಂಪ್ರದಾಯ: ಎಂದಿನಂತೆ ಪೂಜೆ, ದರ್ಶನಕ್ಕೆ ಅವಕಾಶ

ಗ್ರಹಣದ ವೇಳೆ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶಿಷ್ಟ ಸಂಪ್ರದಾಯ: ಎಂದಿನಂತೆ ಪೂಜೆ, ದರ್ಶನಕ್ಕೆ ಅವಕಾಶ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರನಿಗೆ ಗ್ರಹಣ ತಟ್ಟಲ್ಲ, ಎಂದಿನಂತೆ ಪೂಜೆ ನೆರವೇರಲಿದ್ದು, ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಪ್ರಮುಖ ದೇವಾಲಯ ಮಾದಪ್ಪನ ಬೆಟ್ಟದಲ್ಲಿ ವಿಶಿಷ್ಟ ಪರಂಪರೆ ಇದೆ. ಸೂರ್ಯಗ್ರಹಣ, ಚಂದ್ರಗ್ರಹಣ ವೇಳೆ ಎಂದಿನಂತೆ ಪೂಜೆ, ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಗ್ರಹಣದ ಸಂದರ್ಭದಲ್ಲಿ ಸಾಮಾನ್ಯವಾಗಿ ದೇವಾಲಯಗಳು ಮುಚ್ಚಲ್ಪಡುತ್ತವೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರಹಣದ ವೇಳೆ ಮಲೆಮಹದೇಶ್ವರನಿಗೆ ತ್ರಿಕಾಲ ಪೂಜೆ ಭಕ್ತರಿಗೆ ದರ್ಶನ ಇರುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular