HomeEntertainmentVideo | 'ಉಪಾಧ್ಯಕ್ಷ' ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

Video | ‘ಉಪಾಧ್ಯಕ್ಷ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಉಪಾಧ್ಯಕ್ಷ’ ಚಿತ್ರತಂಡ ಲಿರಿಕಲ್ ಸಾಂಗ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

‘ನನಗೆ ನೀನು’ ಎಂಬ ರೋಮ್ಯಾಂಟಿಕ್ ಪ್ರೇಮ ಗೀತೆ ಇದಾಗಿದ್ದು, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ರಕ್ಷಿತಾ ಧ್ವನಿಗೂಡಿಸಿದ್ದಾರೆ. ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಿಲ್ ಕುಮಾರ್ ಆಕ್ಷನ್ – ಕಟ್ ಹೇಳಿರುವ ಈ ಚಿತ್ರದಲ್ಲಿ ಚಿಕ್ಕಣ್ಣ ಮತ್ತು ಮಲೈಕಾ ಪ್ರಮುಖ ಪಾತ್ರದಲ್ಲಿದ್ದು, ಡಿಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಬಂಡವಾಳ ಹೂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

For Latest News Updates, Join Our Whatsapp Community🚩
RELATED ARTICLES

Most Popular