HomeEntertainmentನಾಳೆ ರಾಜ್ಯದಾದ್ಯಂತ ತೆರೆ ಮೇಲೆ ಬರ್ತಿದ್ದಾನೆ 'ಉಪಾಧ್ಯಕ್ಷ'

ನಾಳೆ ರಾಜ್ಯದಾದ್ಯಂತ ತೆರೆ ಮೇಲೆ ಬರ್ತಿದ್ದಾನೆ ‘ಉಪಾಧ್ಯಕ್ಷ’

ಅನಿಲ್ ಕುಮಾರ್ ನಿರ್ದೇಶನದ ಚಿಕ್ಕಣ್ಣ ಅಭಿನಯದ ಬಹುನಿರೀಕ್ಷಿತ ‘ಉಪಾಧ್ಯಕ್ಷ’ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಸಿನಿಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಈ ಚಿತ್ರದಲ್ಲಿ ಚಿಕ್ಕಣ್ಣ ಅವರಿಗೆ ಜೋಡಿಯಾಗಿ ಕಿರುತೆರೆ ನಟಿ ಮಲೈಕಾ ವಾಸುಪಾಲ್ ಅಭಿನಯಿಸಿದ್ದು, ರವಿಶಂಕರ್, ಸಾಧು ಕೋಕಿಲ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ನಟ ಶರಣ್ ಅತಿಥಿ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಕಾಮಿಡಿ ಲವ್ ಸ್ಟೋರಿ ಕಥಾಂದರ ಹೊಂದಿರುವ ಈ ಚಿತ್ರವನ್ನು d.n ಸಿನಿಮಾಸ್ ಬ್ಯಾನರ್ ಸ್ಮಿತಾ ಉಮಾಪತಿ ಬಂಡವಾಳ ಬಂಡವಾಳ ಹೂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಕೆ ಎಂ ಪ್ರಕಾಶ್ ಪ್ರಕಾಶ್ ಸಂಕಲನ, ಶೇಖರ್ ಚಂದ್ರಯ್ಯ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಉಪಾಧ್ಯಕ್ಷ ಸೇರಿದಂತೆ ವಿಜಯ ರಾಘವೇಂದ್ರ ಅಭಿನಯದ ‘ಕೇಸ್‌ ಆಫ್‌ ಕೊಂಡಾಣ’, ‘ಅಲೆಕ್ಸಾ’ ಮತ್ತು ‘ಬ್ಯಾಚುಲರ್ ಪಾರ್ಟಿ’ ತೆರೆ ಮೇಲೆ ಅಪ್ಪಳಿಸಲು ಸಜ್ಜಾಗಿವೆ.

For Latest News Updates, Join Our Whatsapp Community🚩
RELATED ARTICLES

Most Popular