HomeKarnatakaUPDATE : ಭ್ರೂಣಲಿಂಗ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 11ಕ್ಕೆ...

UPDATE : ಭ್ರೂಣಲಿಂಗ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಗರದ ನರ್ಸ್‌ವೊಬ್ಬರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ.

ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣ ಸಂಬಂಧ ಬೈಯ್ಯಪ್ಪನಹಳ್ಳಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು. ಬಂಧಿತ ಆರೋಪಿಯನ್ನು ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ನರ್ಸ್ ಉಷಾರಾಣಿ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಬೈಯ್ಯಪ್ಪಹಳ್ಳಿ ಪೊಲೀಸರಿಂದ ನರ್ಸ್ ಉಷಾರಾಣಿ ಬಂಧನವಾಗಿದ್ದು,ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular