HomeKarnataka‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ: ಅಶ್ವತ್ಥ್ ನಾರಾಯಣ

‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ: ಅಶ್ವತ್ಥ್ ನಾರಾಯಣ

ಬೆಂಗಳೂರು: ‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನ ಇದೆ. ಅವರ ಬಗ್ಗೆ ಇದುವರೆಗೆ ಆಡಿದ ಮಾತುಗಳಿಗೆ ನಾನು ಬದ್ಧವಾಗಿದ್ದೇನೆ. ಸಚಿವ ಮುನಿರತ್ನ ಅವರು ನಿರ್ಮಿಸುತ್ತಿರುವ ‘ಉರಿಗೌಡ ನಂಜೇಗೌಡ’ ಸಿನಿಮಾದಲ್ಲಿ ನನ್ನ ಪಾತ್ರ ಇಲ್ಲ. ಅದಕ್ಕೆ ನಾನು ಚಿತ್ರಕಥೆಯನ್ನೂ ಬರೆಯುತ್ತಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉರಿಗೌಡ, ನಂಜೇಗೌಡರ ಬಗ್ಗೆ ಇದುವರೆಗೆ ಆಡಿದ ಮಾತುಗಳಿಗೆ ಬದ್ಧವಾಗಿದ್ದೇನೆ. ಆದರೆ, ‘ಉರಿಗೌಡ ನಂಜೇಗೌಡ’ ಸಿನಿಮಾದ ಭಾಗವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular