HomeBeautyಕೂದಲುದುರುವ ಸಮಸ್ಯೆಗೆ ಬಳಸಿ ಈ ಮದ್ದು

ಕೂದಲುದುರುವ ಸಮಸ್ಯೆಗೆ ಬಳಸಿ ಈ ಮದ್ದು

ಇತ್ತೀಚಿನ ದಿನಗಳಲ್ಲಿ ಕೂದಲುದುರುವ ಸಮಸ್ಯೆ ಹೆಚ್ಚಾಗಿ ಎಲ್ಲರನ್ನೂ ಕಾಡುತ್ತದೆ. ಇದಕ್ಕೆ ಅನಾರೋಗ್ಯ, ಒತ್ತಡ, ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ, ಮಾಲಿನ್ಯಗಳು ಕಾರಣವಾಗಿದೆ. ಇದನ್ನು ಕಡಿಮೆ ಮಾಡಲು ತುಳಸಿ ಎಲೆಗಳನ್ನು ಬಳಸಿ. ಇದರಿಂದ ತ್ವರಿತವಾಗಿ ಕೂದಲುದುರುವ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.

ನೀರಿನಲ್ಲಿ ತುಳಸಿ ಎಲೆಯ ಪುಡಿ ಮತ್ತು ನೆಲ್ಲಿಕಾಯಿ ಪುಡಿಯನ್ನು ಮಿಕ್ಸ್ ಮಾಡಿ ರಾತ್ರಿಯಿಡಿ ನೆನೆಸಿ. ಬೆಳಿಗ್ಗೆ ಇದನ್ನು ನೆತ್ತಿಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷ ಬಿಟ್ಟು ಕೂದಲನ್ನು ವಾಶ್ ಮಾಡಿ. ಇದಕ್ಕೆ ವಾರಕ್ಕೆ 2 ಬಾರಿ ಮಾಡಿ. ಇದರಿಂದ ಕೂದಲುದುರುವ ಸಮಸ್ಯೆ ನಿವಾರಣೆಯಾಗುತ್ತದೆ.

 *ತಲೆಹೊಟ್ಟು ಹೆಚ್ಚಾಗಿ ಕೂದಲುದುರುವ ಸಮಸ್ಯೆಗೆ ಕಾರಣವಾಗಿದೆ. ಹಾಗಾಗಿ ಈ ತಲೆಹೊಟ್ಟನ್ನು ನಿವಾರಿಸಲು ತುಳಸಿ ರಸಕ್ಕೆ ಮೊಸರನ್ನು ಮಿಕ್ಸ್ ಮಾಡಿ ನೆತ್ತಿಗೆ ಹಚ್ಚಿ . ಇದರಿಂದ ತಲೆಹೊಟ್ಟು ಕಡಿಮೆಯಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular