HomeKarnatakaಉಪಯುಕ್ತ ಮಾಹಿತಿ : ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಉಪಯುಕ್ತ ಮಾಹಿತಿ : ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ ಗಳಿಗೆ ಸಹಾಯಧನ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು/ಸಾರ್ವಜನಿಕರು https://shimoga.nic.in ವೆಬ್ಸೈಟ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿ ಹಾಗೂ ಆಯಾ ತಾಲೂಕು ತೋಟಗಾರಿಕೆ ಕಚೇರಿ ಅಧಿಕಾರಿಗಳ ಮೊಬೈಲ್ ಸಂಖ್ಯೆ ಶಿವಮೊಗ್ಗ-9900046087/08182-279415, ಭದ್ರಾವತಿ-9108252536/08282-295029, ಶಿಕಾರಿಪುರ- 9900046091/08187-223544, ಸಾಗರ -9900046121/08183-295124, ಸೊರಬ -9902170900/08184-295112, ಹೊಸನಗರ-9591695327/08185-295364, ತೀರ್ಥಹಳ್ಳಿ- 9108280642/08181-228151 ಇವರುಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular