ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ 32 ವರ್ಷದ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಒಳಗಾದ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಕೋವಿಡ್ ಸಂದರ್ಭದಲ್ಲಿ ತೆಗೆದುಕೊಡಿದ್ದ ಕೋವಿಶೀಲ್ಡ್ ಲಸಿಕೆಯಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ಬಿಸಿಬಿಸಿ ಚರ್ಚೆಯ ಆತಂಕದ ನಡುವೆ ಇಂತಹ ಘಟನೆ ನಡೆದಿದ್ದು ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹಠಾತ್ತನೆ ಕುಸಿದು ಬೀಳುವ ಮೊದಲು ವ್ಯಕ್ತಿ ತನ್ನ ತಲೆಯನ್ನು ಕೈಯಲ್ಲಿ ಹಿಡಿದು ಕುಳಿತಿರುವ ದುಃಖಕರ ದೃಶ್ಯವನ್ನ ವೀಡಿಯೊ ತೋರಿಸುತ್ತದೆ.
ವ್ಯಕ್ತಿ ಹಠಾತ್ತನೆ ಕುಸಿದು ಬೀಳುತ್ತಿದ್ದಂತೆ ಜಿಮ್ ನಲ್ಲಿದ್ದವರು ಆತನ ಸಹಾಯಕ್ಕೆ ಧಾವಿಸಿದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನದಲ್ಲಿ ಮಾರ್ಗಮಧ್ಯೆಯೇ ಮೃತಪಟ್ಟರು. ಮೃತರನ್ನು ದೀಪಕ್ ಗುಪ್ತಾ ಎಂದು ಗುರುತಿಸಲಾಗಿದೆ.
https://twitter.com/iamnarendranath/status/1785710582689046644?ref_src=twsrc%5Etfw%7Ctwcamp%5Etweetembed%7Ctwterm%5E1785710582689046644%7Ctwgr%5Eab06e7c6bf48d95123d896afe62c141b0d8262b1%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epaper-dh91bfc27fb6cf46a58e6b6df12965bd61%2Futtarpradeshmandiesofheartattackwhileworkingoutatgyminvaranasisuddendeathcaughtoncameradisturbingvideo-newsid-n605110772
https://twitter.com/patelajit/status/1785884809728012737?ref_src=twsrc%5Etfw%7Ctwcamp%5Etweetembed%7Ctwterm%5E178588480972