HomeLatest NewsBREAKING: ಉತ್ತರ ಕನ್ನಡ ಜಿಲ್ಲಾ ಪ್ರವಾಸ ದಿಢೀರ್ ರದ್ದುಗೊಳಿಸಿದ ಸಿಎಂ

BREAKING: ಉತ್ತರ ಕನ್ನಡ ಜಿಲ್ಲಾ ಪ್ರವಾಸ ದಿಢೀರ್ ರದ್ದುಗೊಳಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ರದ್ದುಮಾಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಜೂನ್ 20ರಂದು ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ತೆರಳುವವರಿದ್ದರು. ಆದರೆ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular