BREAKING NEWS: ಗ್ಲಾಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ

ಗ್ಲಾಸ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಫಿರೋಜಾಬಾದ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read