BREAKING: ಭೋಲೆ ಬಾಬಾ ಸತ್ಸಂಗದಲ್ಲಿ ದುರಂತ: ಕಾಲ್ತುಳಿತದಲ್ಲಿ 27 ಜನರು ದುರ್ಮರಣ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಕಾಲ್ತುಳಿತ ಘಟನೆಯಲ್ಲಿ 27 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಹತ್ರಾಸ್ ನ ರ ಮುಘಲ್ ಗರಿ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮ ಭೊಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ಈ ದುರಂತ ಸಂಭವಿಸಿದೆ. ಇಬ್ಬರು ಪುರುಷರು,23 ಮಹಿಳೆಯರು ಸೇರಿದಂತೆ 27 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ.

ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read