HomeLatest NewsBREAKING NEWS: ಪ್ರಯಾಗ್ ರಾಜ್ ನಲ್ಲಿ ಭೀಕರ ಸಿಡಿಲಿಗೆ ದಂಪತಿ, ಇಬ್ಬರು ಮಕ್ಕಳು ದುರ್ಮರಣ

BREAKING NEWS: ಪ್ರಯಾಗ್ ರಾಜ್ ನಲ್ಲಿ ಭೀಕರ ಸಿಡಿಲಿಗೆ ದಂಪತಿ, ಇಬ್ಬರು ಮಕ್ಕಳು ದುರ್ಮರಣ

ಪ್ರಯಾಗ್ ರಾಜ್: ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಉತ್ತರ ಪ್ರದೇಶದಲ್ಲಿಯೂ ವರುಣಾರ್ಭಟ ಜೋರಾಗಿದ್ದು, ಸಿಡಿಲಿಗೆ ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭೀಕರ ಸಿಡಿಲಿಗೆ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular