HomeLatest NewsBIG UPDATE: ಉತ್ತರಾಖಂಡದಲ್ಲಿ ನದಿಗೆ ಉರುಳಿದ ಬಸ್ ಪ್ರಕರಣ: ಇಬ್ಬರು ಸಾವು; 18ಕ್ಕೂ ಹೆಚ್ಚು ಪ್ರಯಾಣಿಕರು...

BIG UPDATE: ಉತ್ತರಾಖಂಡದಲ್ಲಿ ನದಿಗೆ ಉರುಳಿದ ಬಸ್ ಪ್ರಕರಣ: ಇಬ್ಬರು ಸಾವು; 18ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಬಸ್ ನದಿಗೆ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡದ ರುದ್ರಪ್ರಯಾಗ್ ನಲ್ಲಿ ಅಲಕಾನಂದಾ ನದಿಗೆ ಬಸ್ ಉರುಳಿಬಿದ್ದು ಈ ದುರಂತ ಸಂಭವಿಸಿದೆ. ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನದಿಯಲ್ಲಿ ಓರ್ವನ ಶವ ಮಾತ್ರ ಪತ್ತೆಯಾಗಿದೆ. ನಾಪತ್ತೆಯಾದವರಿಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಸಹ ಪ್ರಯಾಣಿಕರ ಆಕ್ರಂದನ ಮುಂಗಿಲು ಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular