HomeLatest NewsBIG NEWS: ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾ ವಲಸಿಗರ ಬಂಧನ

BIG NEWS: ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾ ವಲಸಿಗರ ಬಂಧನ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಐವರು ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಡೆಹ್ರಾಡೂನ್ ನಲ್ಲಿ ಇವರು ಬಾಂಗ್ಲಾ ವಲಸಿಗರು ನೆಲಸಿದ್ದರು. ಈ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮವಾಗಿ ವಾಸವಾಗಿರುವುದೂ ಅಲ್ಲದೇ ನಕಲಿ ಗುರುತಿನ ಚೀಟಿ ಹೊಂದಿದ್ದರು. ರುಬಿನಾ ಅಖ್ತರ್ ಎಂಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular