HomeIndiaSHOCKING: ಸೆಲ್ಫಿ ತೆಗೆದುಕೊಳ್ಳುವಾಗ ಹೆಲಿಕಾಪ್ಟರ್ ಬ್ಲೇಡ್ ಬಡಿದು ಸರ್ಕಾರಿ ಅಧಿಕಾರಿ ಸಾವು

SHOCKING: ಸೆಲ್ಫಿ ತೆಗೆದುಕೊಳ್ಳುವಾಗ ಹೆಲಿಕಾಪ್ಟರ್ ಬ್ಲೇಡ್ ಬಡಿದು ಸರ್ಕಾರಿ ಅಧಿಕಾರಿ ಸಾವು

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ನ ಹೊರಗೆ ಸೆಲ್ಫಿ ತೆಗೆಯಲು ಯತ್ನಿಸಿ ಸರ್ಕಾರಿ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡ ದಾರುಣ ಘಟನೆ ಉತ್ತರಾಖಂಡದಲ್ಲಿ ಭಾನುವಾರ ನಡೆದಿದೆ.

ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ನಿಯಂತ್ರಕ ಜಿತೇಂದ್ರ ಕುಮಾರ್ ಸೈನಿ ಅವರು ಕೇದಾರನಾಥ ಧಾಮದ ಹೆಲಿಪ್ಯಾಡ್‌ನಲ್ಲಿ ನಡೆದ ಈ ದುರದೃಷ್ಟಕರ ದುರ್ಘಟನೆಗೆ ಬಲಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾರ್ ಧಾಮ್ ಯಾತ್ರೆ ಆರಂಭವಾದ ಒಂದು ದಿನದ ನಂತರ ದುರಂತ ಘಟನೆ

ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುವಾಗ ಸೈನಿ ಹೆಲಿಕಾಪ್ಟರ್‌ನ ಟೈಲ್ ರೋಟರ್ ಬ್ಲೇಡ್‌ನ ಸಮೀಪಕ್ಕೆ ಬಂದಿದ್ದು, ಮಾರಣಾಂತಿಕ ಅಪಘಾತಕ್ಕೆ ಕಾರಣವಾಯಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular