BREAKING : ಕ್ಯಾಲಿಫೋರ್ನಿಯಾದಲ್ಲಿ’AXIOM’ ನೌಕೆ ಸೇಫ್ ಲ್ಯಾಂಡಿಂಗ್ : ಭೂಮಿಗೆ ಬಂದಿಳಿದ  ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು |WATCH VIDEO


ಕ್ಯಾಲಿಫೋರ್ನಿಯಾ : 18 ದಿನಗಳ ಬಾಹ್ಯಾಕಾಶ ಯಾನ ಮುಗಿಸಿ ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾನಿಗಳು ಭೂಮಿಗೆ ಬಂದಿಳಿದಿದ್ದಾರೆ. ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶಕ್ಕೆ ನೌಕೆ ಬಂದಿಳಿದಿದೆ.

ಹೌದು, ಭಾರತೀಯ ಗ್ರೂಪ್ ಕ್ಯಾ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ ನ ಮಿಷನ್ ಸ್ಪೆಷಲಿಸ್ಟ್ ಸ್ಲಾವೋಸ್ಜ್ ಉಜ್ನಾನ್ಸ್ಕಿ, ಹಂಗೇರಿಯಾದ ಗಗನಯಾನಿ ಟಿಬೋರ್ ಕಾಪು ಅವರು ಭೂಮಿ ಮೇಲೆ ಲ್ಯಾಂಡ್ ಆಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read