HomeLatest Newsಪಹಲ್ಗಾಮ್ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ : ಬಿ.ವೈ ವಿಜಯೇಂದ್ರ

ಪಹಲ್ಗಾಮ್ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ : ಬಿ.ವೈ ವಿಜಯೇಂದ್ರ

ಪಹಲ್ಗಾಮ್ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿಗೆ ಭಾರತ ಆಕ್ರೋಶ ವ್ಯಕ್ತಪಡಿಸುತ್ತಿದೆ. ಮೋದಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ದುರಂತದಲ್ಲಿ ಬಲಿಯಾದವರು ಕಾಂಗ್ರೆಸ್ ನಾಯಕರಿಗೆ ಕೇವಲ ಪ್ರವಾಸಿಗರಾಗಿ ಕಾಣುತ್ತಿದ್ದಾರೆಯೇ ಹೊರತು ಹಿಂದೂಗಳಾಗಿ ಕಾಣುತ್ತಿಲ್ಲ. ಹಿಂದೂ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ಸಿಗರು ಇಂತಹ ವಿಚಾರದಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಭೀಕರ ದಾಳಿಗೆ ಬಲಿಯಾದ ನತದೃಷ್ಟರ ಪೈಕಿ ಕರ್ನಾಟಕದ ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular