HomeKarnatakaಸಾರ್ವಜನಿಕರೇ ನೀರಿನ ಸಮಸ್ಯೆ ಇದ್ದಲ್ಲಿ ಕರೆ ಮಾಡಿ: ಜಲ ಮಂಡಳಿ ಅಧ್ಯಕ್ಷರಿಂದ ಇಂದು ಫೋನ್ –ಇನ್...

ಸಾರ್ವಜನಿಕರೇ ನೀರಿನ ಸಮಸ್ಯೆ ಇದ್ದಲ್ಲಿ ಕರೆ ಮಾಡಿ: ಜಲ ಮಂಡಳಿ ಅಧ್ಯಕ್ಷರಿಂದ ಇಂದು ಫೋನ್ –ಇನ್ ಕಾರ್ಯಕ್ರಮ

ಬೆಂಗಳೂರು: ಜಲಮಂಡಳಿ ಅಧ್ಯಕ್ಷ ವಿ. ರಾಮ್‌ಪ್ರಸಾತ್‌ ಮನೋಹರ್‌ ಅವರು ಆಗಸ್ಟ್‌ 23 ಶುಕ್ರವಾರ ಬೆಳಗ್ಗೆ 9.30 ರಿಂದ 10.30ರ ವರೆಗೆ ಫೋನ್‌-ಇನ್‌ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಸಾರ್ವಜನಿಕರು ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್‌ಗೆ ಸಂಬಂಧಿಸಿದ ಸಮಸ್ಯೆಯ ಬಗ್ಗೆ ಮಾತನಾಡಿ ಪರಿಹಾರ ಪಡೆದುಕೊಳ್ಳಬಹುದು.

ಗ್ರಾಹಕರು ತಮ್ಮ ಆರ್‌ಆರ್‌ ಸಂಖ್ಯೆಯನ್ನು ತಿಳಿಸಿ ದೂರು ನೀಡಬಹುದಾಗಿದೆ. ದೂರವಾಣಿ ಸಂಖ್ಯೆ 080 22945119 ಅಥವಾ 080 22229639 ಗೆ ಕರೆ ಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular