ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಮತ್ತು ಸಿಪಿಎಂನ ಹಿರಿಯ ನಾಯಕ ವಿ.ಎಸ್. ಅಚ್ಯುತಾನಂದನ್ ಅವರು ಇಂದು (ಸೋಮವಾರ, ಜುಲೈ 21, 2025) ವಿಧಿವಶರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. ಅಕ್ಟೋಬರ್ 20, 2024 ರಂದು ಅವರಿಗೆ 101 ವರ್ಷ ತುಂಬಿತ್ತು.
You Might Also Like
TAGGED:ವಿ.ಎಸ್ ಅಚ್ಚುತಾನಂದನ್