ಬಳ್ಳಾರಿ : ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಾಲ್ಮೀಕಿ ನಿಗಮದ ಹಣ ಲೋಕಸಭೆ ಚುನಾವಣೆಗೆ ಬಳಸಿದ ಆರೋಪದ ಮೇಲೆ ಇಡಿ ದಾಳಿ ನಡೆಸಿದೆ.
ಲೋಕಸಭೆ ಚುನಾವಣೆ ವೇಳೆ ಹಣ ಬಳಕೆ ಆರೋಪದ ಮೇರೆಗೆ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಅದೇ ರೀತಿ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ.

