ಶುಭ ಸುದ್ದಿ: ವಿವಿಧ ಸೌಲಭ್ಯಗಳಿಗಾಗಿ ಮಹರ್ಷಿ ವಾಲ್ಮೀಕಿ ನಿಗಮದಿಂದ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ವರ್ಷ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದ ನಿಗಮದ ವಿವಿಧ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್  http://sevasindu.karnataka.gov.in    ನಲ್ಲಿ   ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ದಾವಣಗೆರೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ಸಂ:08192-233309 ದೂರವಾಣಿ ಮೂಲಕ ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read