ವಾಲ್ಮೀಕಿ ನಿಗಮದಲ್ಲಿ ಹಗರಣ: ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮಾಜಿ ಸಚಿವ, ಶಾಸಕ ನಾಗೇಂದ್ರ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದಿದೆ.

ಈ ನಡುವೆ ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿ ಬಳಿ ಸುದ್ದಿಗರರೊಂದಿಗೆ ಮಾತನಾಡಿದ ನಾಗೇಂದ್ರ, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ನಾನು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇಡಿಯವರು ನನ್ನನ್ನು ಯಾಕೆ ಬಂಧಿಸಿದ್ದಾರೆ ಗೊತ್ತಿಲ್ಲ. ನಿಗಮದ ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read