HomeKarnatakaವಾಲ್ಮೀಕಿ ನಿಗಮದಲ್ಲಿ ಹಗರಣ: ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ ನಾಗೇಂದ್ರ

ವಾಲ್ಮೀಕಿ ನಿಗಮದಲ್ಲಿ ಹಗರಣ: ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮಾಜಿ ಸಚಿವ, ಶಾಸಕ ನಾಗೇಂದ್ರ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದಿದೆ.

ಈ ನಡುವೆ ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿ ಬಳಿ ಸುದ್ದಿಗರರೊಂದಿಗೆ ಮಾತನಾಡಿದ ನಾಗೇಂದ್ರ, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ನಾನು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇಡಿಯವರು ನನ್ನನ್ನು ಯಾಕೆ ಬಂಧಿಸಿದ್ದಾರೆ ಗೊತ್ತಿಲ್ಲ. ನಿಗಮದ ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular