HomeKarnatakaBIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಭಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ...

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಭಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ

ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಬೆಳಗಾವಿಯೆ ಭೇಟಿ ನೀಡಿದೆ.

ಸಂತ್ರಸ್ತ ಮಹಿಳೆ ಬೆಳಗಾವಿಯ ಭಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರ ತಂಡ ಭೇಟಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗ್ ಡೂಪ್ ಅವರು ಭಿಮ್ಸ್ ಆಸ್ಪತ್ರೆಯ ಸಖಿ ಒನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಧೈರ್ಯ ತುಂಬಿದರು. ಈ ವೇಳೆ ಮಹಿಳೆ ಮಹಿಳಾ ಆಯೋಗದ ಸದಸ್ಯೆ ಬಳಿ ಕಣ್ಣೀರಿಟ್ಟಿದ್ದಾರೆ.

ಮಹಿಳಾ ಆಯೋಗದ ತಂಡಕ್ಕೆ ಜಿಲ್ಲಾಧಿಕರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತರು ಸಾಥ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular