VAO, GTTC ಹುದ್ದೆ ನೇಮಕಾತಿ : ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ |KEA Exam

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ & ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ & ಹುಟ್ಟಿದ ದಿನಾಂಕವನ್ನು ವೆಬ್ ಸೈಟ್ ನ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶ ಪಡೆಯಬಹುದು.

#VAO-GTTC ಗ್ರಾಮ ಆಡಳಿತ ಅಧಿಕಾರಿ & ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು #KEA ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ & ಹುಟ್ಟಿದ ದಿನಾಂಕವನ್ನು ವೆಬ್ ಸೈಟ್ ನ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

https://twitter.com/KEA_karnataka/status/1845844960609812617

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read