ಶಿಕ್ಷಕಿಗೆ ಲೈಂಗಿಕ ಕಿರುಕುಳ: ವಿದೇಶಿ ವಿದ್ಯಾರ್ಥಿ ವಿರುದ್ಧ ಕೇಸ್​

Foreign BHU student booked for harassing woman teacher

ವಾರಣಾಸಿ: ಶಿಕ್ಷಕಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ವಿದೇಶಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಈತ ಅಶ್ಲೀಲ ಫೋಟೋಗಳು ಮತ್ತು ಸಂದೇಶಗಳನ್ನು ಕಳುಹಿಸಿದ್ದಾನೆ ಮಾತ್ರವಲ್ಲದೇ ಶಿಕ್ಷಕಿಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ಅನುಚಿತವಾಗಿ ಹಲವಾರು ಬಾರಿ ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪ ಹೊರಿಸಲಾಗಿದೆ.

ಕಳೆದ ಎರಡು ತಿಂಗಳಿನಿಂದ ಬಿಎಚ್‌ಯು ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ವಿದ್ಯಾರ್ಥಿಯು ತನ್ನನ್ನು ಗುರಿಯಾಗಿಟ್ಟುಕೊಂಡು ಬೆದರಿಕೆ ಹಾಕಿದ್ದಾನೆ ಎಂದು ಪ್ರಾಧ್ಯಾಪಕರು ಆರೋಪಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read