HomeLatest NewsHeavy Rain : ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ : 24 ಗಂಟೆಯಲ್ಲಿ ಮೂವರ ಬಲಿ

Heavy Rain : ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ : 24 ಗಂಟೆಯಲ್ಲಿ ಮೂವರ ಬಲಿ

ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ.

ಮೃತರನ್ನು ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಎಂದು ಗುರುತಿಸಲಾಗಿದೆ. ಭಾರಿ ಮಳೆಯಿಂದ ಭತ್ತದ ಗದ್ದೆಗಳು ನೀರಿನಿಂದ ಜಲಾವೃವಾಗಿದ್ದು, ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗುಡ್ಡ ಕುಸಿದು ಮಹಿಳೆ ಮೃತಪಟ್ಟ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಮೃತರನ್ನು ಝರೀನಾ(46) ಎಂದು ಗುರುತಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular