HomeKarnatakaಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕೊಪ್ಪಳ: ಸ್ವಾತಂತ್ರ್ಯ ಯೋಧ ವಿ.ಡಿ. ಸಾವರ್ಕರ್ ವಿರುದ್ಧ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಯುವಕನೊಬ್ಬ ಸಾಮಾಜಿಕ ಜಾಲತಾಣ ಪೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

ಹುಸೇನ್ ಸಾಬ್ ಲಾಡ್ ಸಾಬ್ ಕೊಳ್ಳಿ ಎಂಬಾತ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದು, ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿ.ಡಿ. ಸಾವರ್ಕರ್ ಅವರ ಫೋಟೋ ಎಡಿಟ್ ಮಾಡಿ ರಣಹೇಡಿ, ಟೆರರಿಸ್ಟ್ ಎಂದು ಬರೆದು ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular