HomeKarnatakaBREAKING NEWS: ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

BREAKING NEWS: ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ವಿಜಯಪುರ: ಕಾಂಗ್ರೆಸ್ ನಾಯಕಿ, ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್, ಪ್ರಯಾಣಿಸುತ್ತಿದ್ದ ಕಾರು ವಿಜಯಪುರ ನಗರದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು, ವೀಣಾ ಅವರ ಕೈ, ಎದೆ ಭಾಗಕ್ಕೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಣವಶಾತ್ ವೀಣಾ ಕಾಶಪ್ಪನವರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular