HomeAutoವಾಹನ ಮಾಲೀಕರೇ ಗಮನಿಸಿ : ನ. 17 ರಿಂದ `ಹೈ ಸೆಕ್ಯುರಿಟಿ’ ನಂಬರ್ ಪ್ಲೇಟ್ ಗಳ...

ವಾಹನ ಮಾಲೀಕರೇ ಗಮನಿಸಿ : ನ. 17 ರಿಂದ `ಹೈ ಸೆಕ್ಯುರಿಟಿ’ ನಂಬರ್ ಪ್ಲೇಟ್ ಗಳ ಅಳವಡಿಕೆ ಕಡ್ಡಾಯ

ಬೆಂಗಳೂರು : ವಾಹನ ಮಾಲೀಕರಿಗೆ ಸಾರಿಗೆ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ನವೆಂಬರ್ 17 ರೊಳಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಆದೇಶಿಸಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಹೆಚ್ ಎಸ್ ಆರ್ ಪಿ ಅಳವಡಿಕೆ ಕಡ್ಡಾಯವಾಗಿದೆ. ಹೀಗಾಗಿ ವಾಹನ ಮಾಲೀಕರು 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ನವೆಂಬರ್ 17 ರೊಳಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 17 ರೊಳಗೆ ವಾಹನಗಳು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಎಚ್ ಎಸ್ ಆರ್ ಅಳವಡಿಸಿಕೊಳ್ಳದಿದ್ದರೆ ವಾಹನಗಳಿಗೆ 500 ರಿಂದ 1 ಸಾವಿರ ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular