ಬೆಂಗಳೂರು : ಕಬ್ಬನ್ ಉದ್ಯಾನಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ಪ್ರತಿ ಭಾನುವಾರ ಹಾಗೂ ಹೈಕೋರ್ಟ್ ಕಾರ್ಯನಿರ್ವಹಿಸದೇ ಇರುವ ಶನಿವಾರದಂದು ಹಳೆಯ ಕೆಜಿಐಡಿ ಕಟ್ಟಡದ ಪಕ್ಕದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6.30ರ ವರೆಗೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
https://www.facebook.com/photo/?fbid=1100845012082433&set=a.363544819145793