BREAKING: ಹೃದಯಾಘಾತದಿಂದ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ಬೆಂಗಳೂರು: ಹೃದಯಾಘಾತದಿಂದ ಮಾಜಿ ಶಾಸಕ ವೆಂಕಟಸ್ವಾಮಿ(53) ನಿಧನರಾಗಿದ್ದಾರೆ. ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿಯವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು,

ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿದ್ದು, ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ್ದಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟಸ್ವಾಮಿ ಬೇಸರಗೊಂಡಿದ್ದರು. ಸಾದಹಳ್ಳಿಯಲ್ಲಿರುವ ನಿವಾಸದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read