HomeLatest NewsBREAKING NEWS: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಸೆಪ್ಟೆಂಬರ್.9ರಂದು ಚುನಾವಣೆ

BREAKING NEWS: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಸೆಪ್ಟೆಂಬರ್.9ರಂದು ಚುನಾವಣೆ

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಭಾರತೀಯ ಚುನಾವಣಾ ಆಯೋಗ ಮುಹೂರ್ತ ಫಿಕ್ಸ್ ಮಾಡಿದೆ.

ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆ. ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಎಲೆಕ್ಷನ್ ನಡೆಯಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 7ರಂದು ಉಪರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಆಗಸ್ಟ್ 21ದು ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ. ಸೆ.9ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular