BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿಗಳು ಭೇಟಿ ನೀಡಿದ್ದು, ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೂ ಗುಚ್ಛ ನೀಡಿ ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು.

ಈ ವೇಳೆ ಉಪರಾಷ್ಟ್ರಪತಿಗಳು ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿ, ಕೆಲ ಕಾಲ ಸಮಾಲೋಚನೆ ನಡೆಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read