WATCH VIDEO : ನಡು ರಸ್ತೆಯಲ್ಲೇ ಪ್ರೇಮಿಗಳ ರೊಮ್ಯಾನ್ಸ್ ; ವೈರಲ್ ವಿಡಿಯೋಗೆ ನೆಟ್ಟಿಗರು ಗರಂ..!

ಡಿಜಿಟಲ್ ಡೆಸ್ಲ್ : ಪ್ರೀತಿಯಲ್ಲಿ ಬಿದ್ದ ಜೋಡಿಗಳು ನಡುರಸ್ತೆಯಲ್ಲೇ ರೊಮ್ಯಾನ್ಸ್ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯುವಕ ಯುವತಿಗೆ ಕಿಸ್ ಮಾಡಿ ನಂತರ ಆತ ಯುವತಿಯನ್ನು ಎತ್ತಿಕೊಂಡು ಓಡುತ್ತಾನೆ. ಓಡುವ ಭರದಲ್ಲಿ ಕಾಲು ಜಾರಿ ಮುಗ್ಗರಿಸಿ ಬೀಳುತ್ತಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತರಹೇವಾರಿ ಕಮೆಂಟ್ ಮಾಡಿದ್ದಾರೆ.

https://twitter.com/i/status/1817223139891560499

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read