HomeKarnatakaBREAKING NEWS: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ

BREAKING NEWS: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಕಿಶೋರ್‌ ಕುಮಾರ್‌ ಪುತ್ತೂರು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular