HomeLatest Newsವಿಧಾನ ರಿಷತ್ ಗೆ ಕಾಂಗ್ರೆಸ್ ನಿಂದ ನಾಲ್ವರ ನಾಮನಿರ್ದೇಶನ

ವಿಧಾನ ರಿಷತ್ ಗೆ ಕಾಂಗ್ರೆಸ್ ನಿಂದ ನಾಲ್ವರ ನಾಮನಿರ್ದೇಶನ

ಬೆಂಗಳೂರು: ವಿಧಾನ ಪರಿಷತ್ತಿಗೆ ಪಕ್ಷದ ನಾಲ್ವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, ಎನ್‌ಆರ್‌ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ದಲಿತ ಮುಖಂಡ ಸಾಗರ್ ಹೆಸರುಗಳನ್ನು ಪಕ್ಷದ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಪಡೆದ ನಂತರ ನಾಲ್ವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular