BREAKING NEWS: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಚುನಾವಣೆ ನಡೆಯಲಿದೆ. ಎಐಸಿಸಿ ಕಾಂಗ್ರೆಸ್ ನಿಂದ 7 ಅಭ್ಯರ್ಥಿಗಳಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ.

ಅಭ್ಯರ್ಥಿಗಳ ಪಟ್ಟಿ ಹೀಗಿದೆ:

ಡಾ.ಯತೀಂದ್ರ ಸಿದ್ದರಾಮಯ್ಯ
ಎನ್.ಎಸ್.ಬೋಸರಾಜ್
ಕೆ.ಗೋವಿಂದರಾಜು
ಐವನ್ ಡಿಸೋಜಾ
ವಸಂತ್ ಕುಮಾರ್
ಬಿಲ್ಕಿಸ್ ಬಾನೊ
ಜಗದೇವ್ ಗುತ್ತೇದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read