HomeLatest NewsBIG NEWS: ನಾಲ್ವರು ವಿಧಾನಪರಿಷತ್ ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

BIG NEWS: ನಾಲ್ವರು ವಿಧಾನಪರಿಷತ್ ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ಗೆ ನಾಮನಿರ್ದೇಶನಗೊಂಡಿರುವ ನಾಲ್ವರು ನೂತನ ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಆರತಿ ಕೃಷ್ಣ, ರಮೇಶ್ ಬಾಬು, ಎಫ್.ಹೆಚ್.ಜಕ್ಕಪ್ಪನವರ್ ಹಾಗೂ ಕೆ.ಶಿವಕುಮಾರ್ ವಿಧಾನ ಪರಿಷತ್ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣವಚನ ಬೋಧಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular