HomeLatest NewsBREAKING: ಬೈಕ್ ನಲ್ಲಿ ತೆರಳುತ್ತಿದ್ದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ವ್ಯಕ್ತಿಯ ಬರ್ಬರ ಹತ್ಯೆ

BREAKING: ಬೈಕ್ ನಲ್ಲಿ ತೆರಳುತ್ತಿದ್ದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ: ಬೈಕ್ ನಲ್ಲಿ ತೆರಳುತ್ತಿದ್ದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಅಜರುದ್ದೀನ್ ಅಬ್ದುಲ್ ರಜಾಕ್ ಮಕಾನದಾರ್ (38) ಕೊಲಾಯಾದ ವ್ಯಕ್ತಿ. ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ. ಕೆಲಸದ ನಿಮಿತ್ತ ವಿಜಯಪುರದ ಅಲಮೇಲ ಪಟ್ಟಣದಲ್ಲಿ ವಾಸವಾಗಿದ್ದರು.
ಬೈಕ್ ನಲ್ಲಿ ತೆರಳುತ್ತಿದ್ದಾಗ ಅಜರುದ್ದೀನ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular