HomeEntertainmentರಿಷಬ್ ಶೆಟ್ಟಿ - ವಿಜಯ್ ದೇವರಕೊಂಡ ಕಾಂಬಿನೇಷನ್ ನಲ್ಲಿ ಬಿಗ್ ಬಜೆಟ್ ಸಿನಿಮಾ..!

ರಿಷಬ್ ಶೆಟ್ಟಿ – ವಿಜಯ್ ದೇವರಕೊಂಡ ಕಾಂಬಿನೇಷನ್ ನಲ್ಲಿ ಬಿಗ್ ಬಜೆಟ್ ಸಿನಿಮಾ..!

ಕನ್ನಡದ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಇಬ್ಬರು ದೊಡ್ಡ ಬಜೆಟ್ ನ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಹೌದು, ಕಾಂತಾರ ಸಿನಿಮಾ ಮಾಡಿ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದ ಕನ್ನಡದ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿಯವರ ಮುಂದಿನ ಸಿನಿಮಾಕ್ಕಾಗಿ ಸಿನಿರಸಿಕರು ಎದುರು ನೋಡುತ್ತಿದ್ದಾರೆ. ಇದರ ನಡುವೆ ತೆಲುಗು ನಟ ವಿಜಯ್ ದೇವರಕೊಂಡ ಜೊತೆ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಲೈಗರ್ ಸಿನಿಮಾ ಮಾಡಿ ಸೋಲಿನ ರುಚಿ ನೋಡಿದ ವಿಜಯ್ ದೇವರಕೊಂಡ ಶೆಟ್ಟರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸಿನಿಮಾ ಅನೌನ್ಸ್ ಆಗುವರೆಗೂ ಕಾದು ನೋಡಬೇಕು.

For Latest News Updates, Join Our Whatsapp Community🚩
RELATED ARTICLES

Most Popular