‘ಗೀತಾ ಗೋವಿಂದಂ’ ಚಿತ್ರತಂಡದಿಂದ ಹೊಸ ಸಿನಿಮಾ ಅನೌನ್ಸ್; ನಾಯಕಿ ಇವರೇ ನೋಡಿ…..!

‘ವಿಜಯ್ ದೇವರಕೊಂಡ’ ಅಭಿನಯದ ಗೀತಾ ಗೋವಿಂದಂ ಸಿನಿಮಾ ಸಖತ್ ಹಿಟ್ ಆಗಿತ್ತು. ಈ ಸಿನಿಮಾ ನಿರ್ದೇಶಕರ ಹೊಸ ಚಿತ್ರಕ್ಕೆ ವಿಜಯ್ ದೇವರಕೊಂಡ ಅವರೇ ನಾಯಕನಾಗಿದ್ದಾರೆ.

ಈ ಹೊಸ ಚಿತ್ರದಲ್ಲಿ ರಶ್ಮಿಕಾ ಬದಲು ಮೃಣಾಲ್ ವಿಜಯ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ. ಚಿತ್ರದ ಬಗ್ಗೆ ನಿರೀಕ್ಷೆ ಬೆಟ್ಟದಷ್ಟಿದೆ, ಆದರೆ ರಶ್ಮಿಕಾ ಈ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಬೇಸರ ಕೂಡ ಕೆಲವರಲ್ಲಿದೆ.

ಖ್ಯಾತ ನಿರ್ಮಾಪಕ ದಿಲ್ ರಾಜು, ಶಿರೀಶ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ವಾಸು ವರ್ಮಾ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಲಿದ್ದಾರೆ. ಸದ್ಯ, ಸಿನಿಮಾದ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಶೂಟಿಂಗ್ ಆರಂಭವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read