HomeEntertainmentನಟನೆಗೆ ಮೂರು ವರ್ಷ ಬ್ರೇಕ್: ರಾಜಕೀಯಕ್ಕೆ ಇಳಯ ದಳಪತಿ ವಿಜಯ್…?

ನಟನೆಗೆ ಮೂರು ವರ್ಷ ಬ್ರೇಕ್: ರಾಜಕೀಯಕ್ಕೆ ಇಳಯ ದಳಪತಿ ವಿಜಯ್…?

ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ನಟನೆಗೆ ಮೂರು ವರ್ಷ ಬ್ರೇಕ್ ಹಾಕಲಿದ್ದಾರೆ. 2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಗಮನ ಕೇಂದ್ರೀಕರಿಸುವ ಉದ್ದೇಶದಿಂದ ಅವರು ಅಭಿನಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿದೆ.

‘ಲಿಯೋ’ ಸಿನಿಮಾ ಮುಗಿದ ನಂತರ ವಿಜಯ್ ಮೂರು ವರ್ಷ ನಟನೆಯಿಂದ ಬ್ರೇಕ್ ತೆಗೆದುಕೊಳ್ಳಲಿದ್ದಾರೆ. ರಾಜಕೀಯದತತ್ ಗಮನಹರಿಸಲು ಮುಂದಾಗಿರುವ ಅವರು ‘ದಳಪತಿ ವಿಜಯ್ ಮಕ್ಕಳ್ ಇಯಕ್ಕಂ’ ಅಭಿಮಾನಿಗಳ ಸಂಘ ಆರಂಭಿಸಿ ರಾಜ್ಯದಾದ್ಯಂತ ಯುವಜನತೆಯನ್ನು ಸಂಘಟಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3 ವರ್ಷ ನಟನೆಯಿಂದ ದೂರ ಉಳಿಯಲಿರುವ ಅವರು ರಾಜಕೀಯದಲ್ಲಿ ಸಕ್ರಿಯರಾಗಲಿದ್ದು, ನಂತರ ಮತ್ತೆ ಸಿನಿಮಾಗಳಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular