HomeLatest NewsBREAKING NEWS: ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

BREAKING NEWS: ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ವಿಜಯನಗರ: ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾಅವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಬಳಿ ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ. ಅರವಿಂದ್ ಹಾಗೂ ಹನುಮಂತ ಮೃತ ಬಾಲಕರು.

ಚೆಕ್ ಡ್ಯಾಂ ನಲ್ಲಿ ನೀರಿನ ಸೆಳೆತಕ್ಕೆ ಇಬ್ಬರು ಬಾಲಕರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಹೊಸಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular