HomeKarnatakaBREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕು ನೀರುಪಾಲು

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕು ನೀರುಪಾಲು

ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ.

ವೀರೇಶ್ (12) ಹಾಗೂ ವಿನಯ್ (12) ಮೃತ ಬಾಲಕರು. ಕೆರೆಗೆ ಈಜಲೆಂದು ಹೋದವರು ನೀರುಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕರ ಶವಗಳನ್ನು ಹೊರತೆಗೆದಿದೆ.

ಹಗರಿಬೊಮ್ಮನಹಳ್ಳಿ ಪೊಲೀಸ್ ಥಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular