HomeKarnatakaಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ.

31 ವರ್ಷದ ಹೊನಮಲ್ಲ ತೆರದಾಳ ಮತ್ತು ಅವರ ಪತ್ನಿ 24 ವರ್ಷದ ಗಾಯತ್ರಿ ಮೃತಪಟ್ಟವರು ಎಂದು ಹೇಳಲಾಗಿದೆ. ಹೊನಮಲ್ಲ ಅವರು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೇ 22 ರಂದು ಹೊನಮಲ್ಲ ಮತ್ತು ಗಾಯತ್ರಿ ಅವರ ಮದುವೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular