BIG NEWS : ಜಮ್ಮು-ಕಾಶ್ಮೀರದಲ್ಲಿ ವಿಜಯಪುರ ಮೂಲದ ಯೋಧ ಹುತಾತ್ಮ ; ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಭಾರತೀಯ ಸೇವೆಯಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪುರ ಜಿಲ್ಲೆಯ ತಿಕೋಟ ಮೂಲದ ಯೋಧ ರಾಜು ಕರ್ಜಗಿ ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ಭಾರತೀಯ ಸೇವೆಯಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪುರ ಜಿಲ್ಲೆಯ ತಿಕೋಟ ಮೂಲದ ರಾಜು ಕರ್ಜಗಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಮೃತ ಯೋಧನ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ವೀರಯೋಧ ರಾಜು ಕರ್ಜಗಿ ಅವರ ತ್ಯಾಗ, ಬಲಿದಾನ ನಮ್ಮೆಲ್ಲರ ಮನದಲ್ಲಿ ಶಾಶ್ವತವಾಗಿರಲಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/siddaramaiah/status/1808040836111683970

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read