HomeKarnatakaBREAKING NEWS: ವಿಜಯಪುರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

BREAKING NEWS: ವಿಜಯಪುರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರಿನದ್ದಿವರ ರುಮ್ದ-ಮುಂಡ ಬೇರ್ಪಟ್ಟಿದೆ.

ಹುಣಸಗಿಯಿಂದ ತಾಳಿಕೋಟೆಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular