HomeLatest NewsBIG NEWS: ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ

BIG NEWS: ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ

ವಿಜಯಪುರ: ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಅಮಸಿದ್ದ ಬಿರಾದಾರ್ (35) ಹತ್ಯೆಯಾದ ಅರ್ಚಕ. ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಯುವಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈಯ್ಯಲಾಗಿದೆ.

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹಳೆ ದ್ವೇಷಕ್ಕೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular